ಇಂದು ಆರೋಗ್ಯ ತಪಾಸಣೆ ಶಿಬಿರ

ಇಂಡಿ: ಪಟ್ಟಣದ ಶಿವಬಸವ ಕ್ಲಿನಿಕ್‌ನಲ್ಲಿ ಸೆ.೧೭ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿವಬಸವ ಕ್ಲಿನಿಕ್ ಪ್ರಾರಂ‘ವಾಗಿ ದಶಮಾನೋತ್ಸವ ಆಚರಣೆ ಮಾಡುತ್ತಿರುವ ಸಂದ‘ದಲ್ಲಿ ವೈದ್ಯರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಈ ಕಾರ್ಯಕ್ರಮ ಆಯೋಜನ ಮಾಡಲಾಗಿದೆ. ಈ ಶಿಬಿರದ ಪ್ರಯೋಜನವನ್ನು ತಾಲೂಕಿನ ನಾಗರಿಕರು ಪಡೆದುಕೊಳ್ಳಬೇಕು ಎಂದು ಕಾರ್ಯಕ್ರಮ ಆಯೋಜಕರಾದ ನ್ಯಾಯವಾದಿ ಯಲ್ಲಾಲಿಂಗ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ೯೯೦೦೫೭೨೮೪೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

The Daily News Media

The Daily News Media