ಎನ್‌ಇಪಿ ಮೂಲಕ ಮಾತೃ‘ಷೆಗೆ ಒತ್ತು

ದಿ ಡೈಲಿ ನ್ಯೂಸ್ ಬೆಂಗಳೂರು ಗ್ರಾಮಾಂತರ

ರಾಜ್ಯದ ಎ ವೈದ್ಯಕೀಯ, ಅರೆ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ‘ಷೆಯನ್ನು ಕಲಿಸುವ ಕಾರ್ಯಕ್ರಮವನ್ನು ಇದೇ ವರ್ಷದಿಂದ ಜಾರಿ ಮಾಡಲಾಗುವುದು ಎಂದು ಸಚಿವ ಡಾ.ಕೆ.ಸು‘ಕರ್ ಘೋಷಣೆ ಮಾಡಿzರೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃ‘ಷಾ ಕಲಿಕೆಗೆ ಆದ್ಯತೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕೆಲವು ರಾಜ್ಯಗಳಲ್ಲಿ ಈಗಾಗಲೇ ಮಾತೃ‘ಷೆಯಲ್ಲಿ ಕಲಿಯಲು ಅವಕಾಶ ನೀಡಲಾಗಿದೆ. ಇದೇ ನವ ‘ರತದ ಪರಿಕಲ್ಪನೆಯಾಗಿದೆ. ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದ ಎ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇದೇ ವರ್ಷದಿಂದ ಕನ್ನಡ ‘ಷೆಯನ್ನು ಕಲಿಸುವ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು. ಕನ್ನಡ ‘ಷೆ ಸಮಗ್ರ ಅಭಿವೃದ್ಧಿ ವಿ‘ಯಕ ೨೦೨೨ತರುವ ಚಿಂತನೆ ಸರ್ಕಾರಕ್ಕಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಉತ್ತರ ಕರ್ನಾಟಕ ‘ಗಕ್ಕೆ ಹೋದರೆ ವಿಭಿನ್ನವಾದ ಸೊಗಸಾದ ‘ಷೆ ಕೇಳಬಹುದು. ಹಳೇ ಮೈಸೂರಿಗೆ ಹೋದರೆ ಬೇರೆ ರೀತಿಯ ಕನ್ನಡ ಕೇಳಬಹುದು. ಉತ್ತರ ಕನ್ನಡ ಜಿಗೆ ಹೋದರೆ ಹವ್ಯಕ ಕನ್ನಡ, ದಕ್ಷಿಣ ಕನ್ನಡಕ್ಕೆ ಹೋದರೆ ಬೇರೆ ಶೈಲಿಯ ಕನ್ನಡ, ಕುಂದಾಪುರಕ್ಕೆ ಹೋದರೆ ಕುಂದ ಕನ್ನಡ ಕೇಳಬಹುದು. ಹಾಗೆಯೇ ಆಚಾರ, ವಿಚಾರ, ತಿಂಡಿಗಳು ಬದಲಾಗುತ್ತವೆ. ಯಕ್ಷಗಾನ, ಬಯಲಾಟ, ವೀರಗಾಸೆ, ದೈವಾರಾ‘ನೆ, ಜೋಗಪ್ಪ ಮೊದಲಾದ ಕಲೆಗಳು ನಮ್ಮಲ್ಲಿವೆ ಎಂದು ತಿಳಿಸಿದ್ದಾರೆ.

The Daily News Media

The Daily News Media