ಶಾಸೀಯ ಸ್ಥಾನವಿದ್ದೂ ಅಭಿವೃದ್ಧಿಯಿಲ್ಲ

ಕರ್ನಾಟಕದ ವಿಚಾರದಲ್ಲಿ ‘ಷಾ ತಾರತಮ್ಯ, ಕನ್ನಡ ರಾಜ್ಯೊತ್ಸವ ಕಾರ್ಯಕ್ರಮದಲ್ಲಿ ಶಾಸಕ ಆರ್.ನರೇಂದ್ರ ಅಸಮಾ‘ನ

ದಿ ಡೈಲಿ ನ್ಯೂಸ್ ಹನೂರು
ಕನ್ನಡ ‘ಷೆಗೆ ತನ್ನದೇ ಆದ ಇತಿಹಾಸವಿದೆ. ಶಾಸೀಯ ಸ್ಥಾನಮಾನವೂ ಕೂಡ ಸಿಕ್ಕಿದೆ. ಶಾಸೀಯ ಸ್ಥಾನಮಾನ ನೀಡಿರುವ ‘ಷೆಗೆ ಕೇಂದ್ರ ಸರ್ಕಾರ ಅನುದಾನವನ್ನು ನೀಡಬೇಕಾಗಿದೆ. ಅನುಷ್ಠಾನವಾಗಿರುವುದು ಬಿಟ್ಟರೆ ‘ಷೆ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಸಕ ಆರ್.ನರೇಂದ್ರ ಅಸಮಾ‘ನ ವ್ಯಕ್ತಪಡಿಸಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ೬೭ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಆದರೆ ಕರ್ನಾಟಕದ ವಿಚಾರದಲ್ಲಿ ‘ಷಾ ತಾರತಮ್ಯವನ್ನು ಮಾಡಲಾಗುತ್ತಿದೆ. ಇದರಿಂದ ಕರ್ನಾಟಕದ ಉದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು. ಈ ಬಾರಿ ಪೌರಕಾರ್ಮಿಕ ಮಹಿಳೆಯೋರ್ವರನ್ನು ಗುರುತಿಸಿ ಸರ್ಕಾರ ಪ್ರಶಸ್ತಿ ನೀಡಿರುವುದು ಕೂಡ ಅಭಿನಂದನಾರ್ಹ. ಕ್ಷೇತ್ರವ್ಯಾಪ್ತಿಯ ಜೀರಿಗೆಗದ್ದೆ ಗ್ರಾಮದ ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ಗೋಪಿನಾಥಂ ಸರ್ಕಾರಿ ಪ್ರೌಢಶಾಲೆಯ ಮಹೇಂದ್ರ ಪಾಟೀಲ್ ಮಾತನಾಡಿ, ಕನ್ನಡ ಏಕೀಕರಣಕ್ಕೆ ಆಲೂರು ವೆಂಕಟರಾಯರು ಅಡಿಗಲ್ಲು ಇಟ್ಟವರು. ತರುವಾಯ ಕನ್ನಡಪರ ಹೋರಾಟಗಾರರ ಅವಿರತ ಶ್ರಮದಿಂದ ಮೈಸೂರು ಅಭಿದಾನದೊಂದಿಗೆ ಮೈಸೂರು ಉದಯವಾದ ಬಳಿಕ ಕರ್ನಾಟಕ ರಾಜ್ಯವಾಯಿತು. ಕನ್ನಡ ‘ಷೆಗೆ ಶ್ರೇಷ್ಠವಾದ ಸ್ಥಾನಮಾನವಿದೆ. ಕನ್ನಡವನ್ನು ಬಳಸಿದರೆ ಸಾಕು ಅದು ಉಳಿಯುತ್ತದೆ ಎಂದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ೧೨೫ಕ್ಕೆ ೧೨೫ ಮತ್ತು ೧೨೪ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ವಿವಿ‘ ಶಾಲೆಯ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಜಲ ಅಭಿಮಾನವನ್ನು ಸಾರುವ ಗೀತೆಗಳಿಗೆ ನೃತ್ಯ ಪ್ರದರ್ಶಿಸಿ ನೆರೆದಿದ್ದವರ ಗಮನ ಸೆಳೆದರು.
ಪಪಂ ಅ‘ಕ್ಷೆ ಚಂದ್ರಮ್ಮ, ಉಪಾ‘ಕ್ಷ ಗಿರೀಶ್, ಸದಸ್ಯರಾದ ಸುದೇಶ್, ಹರೀಶ್, ಸಂಪತ್‌ಕುಮಾರ್, ಮುಮ್ತಾಜ್ ಬೇಗಂ, ಸೋಮಶೇಖರ್, ಮಹೇಶ್, ಬಿಇಒ ಶಿವರಾಜು, ಪಶುಪಾಲನ ಇಲಾಖೆಯ ಸಿದ್ದರಾಜು, ಪಪಂ ಮುಖ್ಯಾಽಕಾರಿ ಕೃಷಿ ಅಽಕಾರಿ ರಘುವೀರ್, ಶಿಕ್ಷಣ ಇಲಾಖೆಯ ಕಿರಣ್, ಗ್ರಾಮಲೆಕ್ಕಿಗ ಶೇಷಣ್ಣ ಮತ್ತಿತರರಿದ್ದರು.

The Daily News Media

The Daily News Media